More

    ಯುವಕ ಆತ್ಮಹತ್ಯೆ

    ಧಾರವಾಡ: ಮನೆಯಲ್ಲಿ ಬೈಕ್ ಕೊಡಿಸಲಿಲ್ಲ ಎಂಬ ಕಾರಣದಿಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿವಳ್ಳಿ ಸಾಯಿನಗರದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದ ಮಲ್ಲಿಕಾರ್ಜುನಗೌಡ ಸಿದ್ದನಗೌಡ ಮಲಗೌಡ್ರ (೨೩) ಆತ್ಮಹತ್ಯೆ ಮಾಡಿಕೊಂಡ ಯುವಕ. ಸೋಮವಾರ ವಿಷ ಸೇವಿಸಿದ್ದ ಈತನನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿತ್ತು. ಉಪಚಾರ ಫಲಿಸದೆ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts