ಸಾಲಿಗ್ರಾಮ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ; ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ..

ಉಡುಪಿ: ಮಾನಸಿಕವಾಗಿ ನೊಂದುಕೊಂಡು ಕುಗ್ಗಿ ಹೋಗಿದ್ದ ಯುವಕನೊಬ್ಬ ದೇವಸ್ಥಾನವೊಂದರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಡುಪಿ ಜಿಲ್ಲೆಯ ಪಾಂಡೇಶ್ವರದ ಯಡಬೆಟ್ಟು ನಿವಾಸಿ ಸುನೀಲ್ ಮೊಗವೀರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಉಡುಪಿ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ! ಇಂದು ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದಲ್ಲಿ ದರ್ಶನ‌ ಪಡೆದ ಬಳಿಕ ಈತ, ಅಲ್ಲಿನ ದೇವಸ್ಥಾನದ … Continue reading ಸಾಲಿಗ್ರಾಮ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ; ಕೆಲಸವಿಲ್ಲದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದ..