ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ

ಕೊಚ್ಚಿ: ಕೇರಳದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಲಯಾಳಂ ನಟಿ ಹಾಗೂ ಮಾಡೆಲ್​ಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪದ ಮೇಲೆ 27 ವರ್ಷದ ಯುವಕನೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಾವದ್​ ಎಂದು ಗುರುತಿಸಲಾಗಿದೆ. ಈತ ಕೋಯಿಕ್ಕೊಡ್​ನ ಕಯಾಕೋಡಿ ನಿವಾಸಿ. ಬಂಧಿತನಿಗೆ 14 ದಿನಗಳ ರಿಮ್ಯಾಂಡ್​ನಲ್ಲಿ ಇರಿಸಲಾಗಿದೆ. ಬಸ್​ನಿಂದ ಇಳಿದು ತಪ್ಪಿಸಿಕೊಂಡು ಓಡುವಾಗ ಸ್ಥಳೀಯರು ಮತ್ತು ಬಸ್​ ಸಿಬ್ಬಂದಿ ಬೆನ್ನಟ್ಟಿ ಹೋಗಿ ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು … Continue reading ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ