ಆಜಾನ್​ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರು

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಕೊಪ್ಪಳ: ಮುಸ್ಲಿಮರು ಪ್ರಾರ್ಥನೆ (ಆಜಾನ್​) ಸಲ್ಲಿಸುವ ವೇಳೆ ಗಣೇಶ ಮೆರವಣಿಯನ್ನು ನಿಲ್ಲಿಸಿ, ಆಜಾನ್​ ಮುಗಿದ ನಂತರ ಮೆರವಣಿಗೆ ಮುಂದುವರಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗಾಪೂರದಲ್ಲಿ ವಿನಾಯಕ ಗೆಳೆಯರ ಬಳಗದ ಸದಸ್ಯರು ಟ್ರ್ಯಾಕ್ಟರ್​ನಲ್ಲಿ ಗಣೇಶ ವಿಗ್ರಹವನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಆಜಾನ್​ ಪ್ರಾರಂಭವಾಗಿದೆ. ಕೂಡಲೇ ಯುವಕರು ಮೆರವಣಿಗೆಯನ್ನು ನಿಲ್ಲಿಸಿ ಪ್ರಾರ್ಥನೆ ಮುಗಿಯುವವರೆಗೆ ಕಾದು ನಂತರ ಮೆರವಣಿಗೆ ಮುಂದುವರಿಸಿದ್ದಾರೆ.

ಈ ಘಟನೆಯನ್ನು ಸ್ಥಳೀಯರು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಜನರು ಯುವಕರ ಸರ್ವ ಧರ್ಮ ಸಹಿಷ್ಣುತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಆಜಾನ್​ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರು

ಆಜಾನ್​ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರು#GaneshaFestival #Youth #Azan #Koppal #GaneshProcession

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಬುಧವಾರ, ಸೆಪ್ಟೆಂಬರ್ 19, 2018

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....