ತುಂಗಾ ನದಿ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ

ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ಮಲೆನಾಡಿನಲ್ಲಿ ಬಾರಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗಿದ್ದು, ಅಪಾಯ ಮಟ್ಟ ಮೀರಿ ಹರಿಯುತ್ತಿದೆ.ಈ ಹಿನ್ನಲೆಯಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯದ 21 ಕ್ರಸ್ಟ್​ ಗೇಟ್​ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ ಅಪಾಯ ಮ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕನೋರ್ವ ಹುಚ್ಚಾಟ ಆಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಹುಚ್ಚಾಟ ಮೆರೆದ ಯುವಕನನ್ನು ಗಂಗಪ್ಪ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ … Continue reading ತುಂಗಾ ನದಿ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ