ದೇಶದಲ್ಲಿ ಸ್ಥಿರವಾಗಿ ಕ್ಷೀಣಿಸುತ್ತಿದೆ ಯುವಶಕ್ತಿ, ಹಿರಿಯ ನಾಗರಿಕರ ದೇಶವಾಗುತ್ತಾ ಭಾರತ?

ನವದೆಹಲಿ: ಭಾರತದ ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ವಂಶಾಭಿವೃದ್ಧಿ ಪ್ರಮಾಣ ಸ್ಥಿರವಾಗಿ ಕಡಿಮೆಯಾಗುತ್ತಿದ್ದು, 25 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದು ಭಾರಿ ಆತಂಕಕ್ಕೆ ಕಾರಣವಾಗುತ್ತಿದೆ. ಒಂದು ಹಂತದಲ್ಲಿ ಇಡೀ ಜಗತ್ತಿನಲ್ಲೇ ಭಾರತ ಅತಿಹೆಚ್ಚು ಯುವಜನಾಂಗವನ್ನು ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿತ್ತು. ಆದರೆ, ಈಗ ಅದು ಈ ಹೆಗ್ಗಳಿಕೆಯನ್ನು ಕಳೆದುಕೊಳ್ಳುತ್ತಿದ್ದು, ಅತಿಹೆಚ್ಚು ಹಿರಿಯ ನಾಗರಿಕರು ಇರುವ ರಾಷ್ಟ್ರವಾಗುವತ್ತ ಸಾಗುತ್ತಿದೆ. ಭಾರತದ ರೆಜಿಸ್ಟ್ರಾರ್​ ಜನರಲ್​ ಮತ್ತು ಜನಣಗತಿ ಆಯುಕ್ತರು ಬಿಡುಗಡೆ ಮಾಡಿರುವ … Continue reading ದೇಶದಲ್ಲಿ ಸ್ಥಿರವಾಗಿ ಕ್ಷೀಣಿಸುತ್ತಿದೆ ಯುವಶಕ್ತಿ, ಹಿರಿಯ ನಾಗರಿಕರ ದೇಶವಾಗುತ್ತಾ ಭಾರತ?