ಅತಿವೇಗದಿಂದಾಗಿ ಯೂಟ್ಯೂಬರ್ ದುರಂತ ಸಾವು ಪ್ರಕರಣ: ಯುವಕನ ಕ್ಯಾಮೆರಾ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬ್​ ವಿಡಿಯೋಗಾಗಿ ಗಂಟೆಗೆ 300 ಕಿ.ಮೀ ವೇಗದಲ್ಲಿ ಬೈಕ್​ ಓಡಿಸುವ ಪ್ರಯತ್ನದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಯುವ ಯೂಟ್ಯೂಬರ್ ಓರ್ವ​ ದುರಂತ ಸಾವಿಗೀಡಾಗಿದ ಘಟನೆ ಎಚ್ಚರಿಕೆ ಗಂಟೆ ಎಂದು ಉತ್ತರ ಪ್ರದೇಶದ ಪೊಲೀಸರು ಹೇಳಿದ್ದಾರೆ. ಮೇ 3ರಂದು ಬೆಳಗ್ಗೆ 10 ಗಂಟೆಗೆ ಯುಮುನಾ ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತ ನಡೆದಿತ್ತು. ಮೃತ ಯೂಟ್ಯೂಬರ್​ನನ್ನು ಅಗಸ್ತ್ಯ ಚೌಹಾಣ್​ (22) ಎಂದು ಗುರುತಿಸಲಾಗಿದೆ. ಈತ ಉತ್ತರಾಖಂಡದ ಡೆಹ್ರಾಡೂನ್​ನ ಕನ್ನಾಟ್ ಪ್ಲೇಸ್ ನಿವಾಸಿ. ಬೈಕ್​ ರೈಡರ್​ ಹಾಗೂ ಯೂಟ್ಯೂಬರ್​​ ಆಗಿದ್ದ. … Continue reading ಅತಿವೇಗದಿಂದಾಗಿ ಯೂಟ್ಯೂಬರ್ ದುರಂತ ಸಾವು ಪ್ರಕರಣ: ಯುವಕನ ಕ್ಯಾಮೆರಾ ಬಿಚ್ಚಿಟ್ಟ ರಹಸ್ಯವಿದು…