ಹನಿ ರೋಸ್​ ನೋಡ್ತಿದ್ರೆ… ನಟಿಯ ಈ ಅಂಗಗಳ ಬಗ್ಗೆ ಮಾತನಾಡಿ ವಿವಾದ ಹುಟ್ಟುಹಾಕಿದ ಯೂಟ್ಯೂಬರ್​

ತಿರುವನಂತಪುರಂ: ಸಾಮಾಜಿಕ ಜಾಲತಾಣದಲ್ಲಿ ಸದಾ ಬಿಜಿಯಾಗಿರುವವರಿಗೆ ಮಲಯಾಳಂ ಬ್ಯೂಟಿ ಹನಿ ರೋಸ್​ ಬಗ್ಗೆ ಹೆಚ್ಚೇನು ಹೇಳಬೇಕಿಲ್ಲ. ಏಕೆಂದರೆ, ಹನಿ ರೋಸ್​ ಅವರು ಸಿನಿಮಾಗಳಿಗಿಂತ ಜಾಲತಾಣದಲ್ಲೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಅವರ ಮೈಮಾಟಕ್ಕೆ ಅನೇಕ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಅವರ ಸೌಂದರ್ಯಕ್ಕೆ ಮಾರು ಹೋಗಿ ಹೆಚ್ಚಿನ ಸಂಖ್ಯೆಯಲ್ಲಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಸದ್ಯಕ್ಕೆ ಕೆಲ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಹನಿ ರೋಸ್​ ಬಿಜಿಯಾಗಿದ್ದಾರೆ. ತನ್ನ ಸಹಜ ಸೌಂದರ್ಯದಿಂದಲೇ ಎಲ್ಲರ ಗಮನ ಸೆಳೆದಿರುವ ಹನಿ ರೋಸ್​ ಬಗ್ಗೆ … Continue reading ಹನಿ ರೋಸ್​ ನೋಡ್ತಿದ್ರೆ… ನಟಿಯ ಈ ಅಂಗಗಳ ಬಗ್ಗೆ ಮಾತನಾಡಿ ವಿವಾದ ಹುಟ್ಟುಹಾಕಿದ ಯೂಟ್ಯೂಬರ್​