ಆಂಧ್ರದಲ್ಲಿ ಕಾಂಗ್ರೆಸ್​ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಬದಲಾವಣೆಗಳನ್ನು ಮಾಡಿದೆ. ವೈಎಸ್ ಶರ್ಮಿಳಾ ಅವರನ್ನು ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇವರು ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ. ಅಲ್ಲಿಗೆ ಆಂಧ್ರದಲ್ಲಿ ‘ಬ್ರದರ್ ವರ್ಸಸ್ ಸಿಸ್ಟರ್’ ನೋಡಬಹುದು. ಅಂದಹಾಗೆ ಆಂಧ್ರಪ್ರದೇಶದಲ್ಲಿ ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿ ರುದ್ರರಾಜು ಅವರು ಸೋಮವಾರ (ಜನವರಿ 15) ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ಗೆ ರಾಜೀನಾಮೆ ಸಲ್ಲಿಸಿದರು. ನಂತರ ವೈಎಸ್ ಶರ್ಮಿಳಾ ಈ ಸ್ಥಾನ ಅಲಂಕರಿಸಬಹುದು … Continue reading ಆಂಧ್ರದಲ್ಲಿ ಕಾಂಗ್ರೆಸ್​ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ