‘ಕೈ’ ತಪ್ಪಿದ ಟಿಕೆಟ್; ಕಾರ್ಯಕರ್ತರ ಸೂಚನೆಯಂತೆ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾದ ವೈಎಸ್​ವಿ ದತ್ತಾ!

ಚಿಕ್ಕಮಗಳೂರು: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿರುವ ವೈಎಸ್​ವಿ ದತ್ತಾಗೆ ಅವರು ಕಡೂರು ಕ್ಷೇತ್ರದಿಂದ ಸ್ಪರ್ಧಿಸುಲು ಸಜ್ಜಾಗಿದ್ದರು. ಆದರೆ ಇಂದು ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲ ದತ್ತಾ ಹೆಸರು ಇರಲಿಲ್ಲ. ಇದೀಗ ಕಾಂಗ್ರೆಸ್​ನಿಂದ ಟಿಕೆಟ್ ಕೈತಪ್ಪುತ್ತಿದ್ದಂತೆ ವೈಎಸ್​ವಿ ದತ್ತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಏ. 9 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಗೆಲ್ಲುವ ಪಕ್ಷವಾದ್ದರಿಂದ ಟಿಕೆಟ್​ಗಾಗಿ ಪೈಪೋಟಿ ಸಹಜ; ಸಿಎಂ ಬೊಮ್ಮಾಯಿ ಪಕ್ಷೇತರ ಅಭ್ಯರ್ಥಿಯಾಗಿ … Continue reading ‘ಕೈ’ ತಪ್ಪಿದ ಟಿಕೆಟ್; ಕಾರ್ಯಕರ್ತರ ಸೂಚನೆಯಂತೆ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾದ ವೈಎಸ್​ವಿ ದತ್ತಾ!