ನುಡಿಯ ಸೇವಕನಾಗಿ ನಿಮ್ಮ ಹೃದಯದಲ್ಲಿ ಬದುಕಲು ಶ್ರಮಿಸುತ್ತೇನೆ … ಯುವ ರಾಜಕುಮಾರ್ ಹೀಗೆ ಹೇಳಿದ್ದು ಯಾಕೆ ಗೊತ್ತಾ?

ಡಾ. ರಾಜಕುಮಾರ್ ಮೊಮ್ಮಗ ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರದ ಪೋಸ್ಟರ್ ಏಪ್ರಿಲ್ 24ಕ್ಕೆ ಬಿಡುಗಡೆಯಾಗಿದೆ. ಆ ನಂತರ ಯುವಗೆ ಬರೀ ಕನ್ನಡ ಚಿತ್ರರಂಗದಿಂದಷ್ಟೇ ಅಲ್ಲ, ಕನ್ನಡ ಚಿತ್ರ ಅಭಿಮಾನಿಗಳಿಂದಲೂ ಮೆಚ್ಚುಗೆ ಮತ್ತು ಸ್ವಾಗತ ಸಿಕ್ಕಿದೆ. ಇದೆಲ್ಲದರಿಂದ ಖುಷಿಯಾಗಿರುವ ಯುವ, ತಮ್ಮನ್ನು ಪ್ರೋತ್ಸಾಹಿಸಿದ ಮತ್ತು ಬೆಂಬಲಿಸಿದ ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯುವ, ‘ನೀವು ನನ್ನ ಮೇಲೆ ಸುರಿಸಿದ ಪ್ರೀತಿ ಮತ್ತು ಆಶೀರ್ವಾದಗಳ ಸುರಿಮಳೆಗೆ ಧನ್ಯವಾದಗಳು ಸಾಕಾಗುವುದಿಲ್ಲ. ಜೀವನದುದ್ದಕ್ಕೂ ನುಡಿಯ ಸೇವಕನಾಗಿ ನಿಮ್ಮ … Continue reading ನುಡಿಯ ಸೇವಕನಾಗಿ ನಿಮ್ಮ ಹೃದಯದಲ್ಲಿ ಬದುಕಲು ಶ್ರಮಿಸುತ್ತೇನೆ … ಯುವ ರಾಜಕುಮಾರ್ ಹೀಗೆ ಹೇಳಿದ್ದು ಯಾಕೆ ಗೊತ್ತಾ?