ಕನ್ನಡ ಚಿತ್ರರಂಗಕ್ಕೆ ಡಾ. ರಾಜ್​ ಮೊಮ್ಮಗ; ಯುವ ಪರ್ವ ಆರಂಭ

ಬೆಂಗಳೂರು: ಕಳೆದ ಏಪ್ರಿಲ್​ನಲ್ಲೇ ಯುವ ರಾಜಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಹೊಂಬಾಳೆ ಫಿಲಂಸ್​ನ ವಿಜಯ್​ ಕಿರಗಂದೂರು ಘೋಷಿಸಿದ್ದರು. ಸಂತೋಷ್​ ಆನಂದರಾಮ್​ ನಿರ್ದೇಶಿಸುತ್ತಿರುವ ಈ ಚಿತ್ರ ಸದ್ಯದಲ್ಲೇ ಶುರುವಾಗಲಿದೆ ಎಂದು ಹೇಳಲಾಗಿತ್ತು. ಈಗ ಈ ಚಿತ್ರ ಕೊನೆಗೂ ಶನಿವಾರ ಶುರುವಾಗಿದೆ. ಚಿತ್ರಕ್ಕೆ ‘ಯುವ’ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಆಸ್ಕರ್​ ವೇದಿಕೆಯಲ್ಲಿ ನಿರೂಪಕಿಯಾಗಿ ದೀಪಿಕಾ ಪಡುಕೋಣೆ! ಯುವ ರಾಜಕುಮಾರ್ ಅಭಿನಯದ ಮೊದಲ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಚಿತ್ರದ ಮುಹೂರ್ತ ಇಂದು ಬೆಂಗಳೂರು ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ವಿಜೃಂಭಣೆಯಿಂದ … Continue reading ಕನ್ನಡ ಚಿತ್ರರಂಗಕ್ಕೆ ಡಾ. ರಾಜ್​ ಮೊಮ್ಮಗ; ಯುವ ಪರ್ವ ಆರಂಭ