ಟಿ-20 ವಿಶ್ವಕಪ್​ನಲ್ಲಿ ಈ ನಾಲ್ಕು ತಂಡಗಳು ಸೆಮಿಫೈನಲ್​​ಗೇರುವುದು ಖಚಿತ: ಯುವರಾಜ್​ ಸಿಂಗ್

ನವದೆಹಲಿ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ಗೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು, ಬಹುತೇಕ ತಂಡಗಳು 15 ಸದಸ್ಯರ ಟೀಮ್​ಅನ್ನು ಘೋಷಿಸಿದೆ. ಇನ್ನೂ ಟೂರ್ನಿ ಆರಂಭಕ್ಕೂ ಕೆಲವೇ ದಿನಗಳ ಬಾಕಿ ಇರುವ ಹೊತ್ತಿನಲ್ಲಿ ಟೀಮ್​ ಇಂಡಿಯಾ ಮಾಜಿ ಆಟಗಾರ ಚುಟುಕು ವಿಶ್ವಸಮರದಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸುವ ಮೂಲಕ ಸುದ್ದಿಯಾಗಿದ್ದಾರೆ. ಜೂನ್​ 01ರಿಂದ ಶುರುವಾಗಲಿರುವ ಟೂರ್ನಿಯ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು … Continue reading ಟಿ-20 ವಿಶ್ವಕಪ್​ನಲ್ಲಿ ಈ ನಾಲ್ಕು ತಂಡಗಳು ಸೆಮಿಫೈನಲ್​​ಗೇರುವುದು ಖಚಿತ: ಯುವರಾಜ್​ ಸಿಂಗ್