ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ; ಯುವರಾಜ್​ ಸಿಂಗ್ ಕೊಟ್ಟ ಸ್ಪಷ್ಟನೆ ಹೀಗಿದೆ

ಅಮೃತಸರ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಮಾಜಿ ಕ್ರಿಕೆಟಿಗರು ಹಾಗೂ ಚಿತ್ರ ನಟರು ರಾಷ್ಟ್ರೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಸದ್ದು ಮಾಡಿದ್ದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ನನ್ನ ಮುಖ್ಯ ಉದ್ದೇಶ ಜನರಿಗೆ … Continue reading ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ; ಯುವರಾಜ್​ ಸಿಂಗ್ ಕೊಟ್ಟ ಸ್ಪಷ್ಟನೆ ಹೀಗಿದೆ