ಮಾಜಿ ಸಿಎಂ ಯಡಿಯೂರಪ್ಪಗೆ ಗೃಹ ಸಚಿವಾಲಯದಿಂದ Z ಕೆಟಗರಿ ಭದ್ರತೆ

ಬೆಂಗಳೂರು:  ಕೆಲವು ಸಮಾಜಘಾತುಕ ಶಕ್ತಿಗಳಿಂದ ಜೀವಬೆದರಿಕೆ ಇರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಕೇಂದ್ರ ಗುಪ್ತಚರ ವಿಭಾಗವು ಕರ್ನಾಟಕದ ಬಿಜೆಪಿ ಹಿರಿಯ ನಾಯಕರಾಗಿರುವ ಯಡಿಯೂರಪ್ಪನವರಿಗೆ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ವರದಿ ನೀಡಿದ್ದರ ಹಿನ್ನಲೆಯಲ್ಲಿ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ. ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, … Continue reading ಮಾಜಿ ಸಿಎಂ ಯಡಿಯೂರಪ್ಪಗೆ ಗೃಹ ಸಚಿವಾಲಯದಿಂದ Z ಕೆಟಗರಿ ಭದ್ರತೆ