ಕಾರ್ಮಿಕ ನೇಣಿಗೆ ಶರಣು

ಝಳಕಿ: ಗ್ರಾಮದ ಬಾಲಕಿಯರ ವಸತಿ ನಿಲಯದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಾದ ಗಿರಿ ಜಿಲ್ಲೆಯ ಸುರಪುರ ತಾಲೂಕಿನ ಎಂ.ಬೊಮ್ಮನಹಳ್ಳಿ ಗ್ರಾಮದ ನಿವಾಸಿ ಶಿವನಗೌಡ ಬಂಗಾರೆಪ್ಪ ಬಿರಾದಾರ (22) ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಭಾಗದ ತೋಟ ದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಝಳಕಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.