ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​

ಬೆಂಗಳೂರು: ಡ್ರಗ್ಸ್​ ಮಾಫಿಯಾದಲ್ಲಿ ತನ್ನ ಹೆಸರನ್ನು ಪ್ರಸ್ತಾಪಿಸಿರುವ ಪ್ರಶಾಂತ್​ ಸಂಬರಗಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿರುವ ಶಾಸಕ ಜಮೀರ್​ ಅಹ್ಮದ್​, ಡ್ರಗ್ಸ್ ಕೇಸ್​ನಲ್ಲಿ ನನ್ನ ಕೈವಾಡ ಇರುವುದು ಸಾಬೀತು ಮಾಡಲಿ. ಒಂದು ವೇಳೆ ಆರೋಪ ಸಾಬೀತಾದ್ರೆ ರಾಜ್ಯದಲ್ಲಿರುವ ನನ್ನ ಎಲ್ಲ ಆಸ್ತಿಯನ್ನೂ ಸರ್ಕಾರಕ್ಕೇ ಬರೆದುಕೊಡುವೆ ಎಂದು ಸವಾಲು ಹಾಕಿದ್ದಾರೆ. ಶೇಖ್ ಫಾಸಿಲ್ ಫಜೀಲ್ ನನಗೆ ಗೊತ್ತು. ಆತ ನಾಲ್ಕು ವರ್ಷಗಳಿಂದ ನನ್ನ ಜತೆ ಇಲ್ಲ. ಯಾರೋ ಒಬ್ಬರು ನನ್ನ ಜತೆ ನಿಂತು ಫೋಟೋ ತೆಗೆಸಿಕೊಂಡಾಕ್ಷಣ ಅವರು … Continue reading ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​