ಮದುವೆ ಕಾರಣ ನೀಡಿ ಆರ್‌ಸಿಬಿ ತಂಡದ ಆರಂಭಿಕ ಪಂದ್ಯಕ್ಕೆ ಈ ಸ್ಪಿನ್ನರ್ ಗೈರು

ಬೆಂಗಳೂರು: ಆಸ್ಟ್ರೇಲಿಯಾದ ಲೆಗ್‌ಸ್ಪಿನ್ನರ್ ಆಡಂ ಜಂಪಾ ಮದುವೆಯ ಕಾರಣದಿಂದಾಗಿ ಐಪಿಎಲ್ 14ನೇ ಆವೃತ್ತಿಯಲ್ಲಿ ಏಪ್ರಿಲ್ 9ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡ ಆಡಲಿರುವ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ತಂಡದ ಕ್ರಿಕೆಟ್ ನಿರ್ದೇಶಕ ಮೈಕ್ ಹೆಸನ್ ಬುಧವಾರ ಈ ವಿಷಯವನ್ನು ತಿಳಿಸಿದ್ದಾರೆ. 28 ವರ್ಷದ ಆಡಂ ಜಂಪಾ ಕಳೆದ ವರ್ಷ ಯುಎಇಯಲ್ಲಿ ನಡೆದ ಐಪಿಎಲ್ ಟೂರ್ನಿಯಿಂದ ಆರ್‌ಸಿಬಿ ತಂಡದ ಭಾಗವಾಗಿದ್ದು, ಕಳೆದ ವರ್ಷ ಆಡಿದ 3 ಪಂಧ್ಯಗಳಲ್ಲಿ 2 ವಿಕೆಟ್ ಕಬಳಿಸಿದ್ದರು. ಜಂಪಾ ಶೀಘ್ರದಲ್ಲೇ … Continue reading ಮದುವೆ ಕಾರಣ ನೀಡಿ ಆರ್‌ಸಿಬಿ ತಂಡದ ಆರಂಭಿಕ ಪಂದ್ಯಕ್ಕೆ ಈ ಸ್ಪಿನ್ನರ್ ಗೈರು