ಬೆಂಗ್ಳೂರು ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ರೋಗಲಕ್ಷಣಗಳೇನು? ಮುನ್ನೆಚ್ಚರಿಕೆ ಹೀಗಿರಲಿ….

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಜಿಕಾ ವೈರಸ್‌ ಪತ್ತೆಯಾಗಿದೆ. ಅದೃಷ್ಟವಶಾತ್ ಜನರಿಗೆ ಹರಡಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ ಕುಮಾರ್ ತಿಳಿಸಿದರು. ಸದ್ಯ ಜಿಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ … Continue reading ಬೆಂಗ್ಳೂರು ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ರೋಗಲಕ್ಷಣಗಳೇನು? ಮುನ್ನೆಚ್ಚರಿಕೆ ಹೀಗಿರಲಿ….