ಹೆಚ್ಚಾಗುತ್ತಿದೆ ಜಿಕಾ ವೈರಸ್ ಆಟಾಟೋಪ; ಮಕ್ಕಳ ಬಗ್ಗೆ ಇರಲಿ ಎಚ್ಚರ..!

ಬೆಂಗಳೂರು: ರಾಜ್ಯದ ರಾಯಚೂರು ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ವರದಿಯಾಗಿದ್ದು, ಆಂತಕ ಸೃಷ್ಟಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎನ್ನುತ್ತಾರೆ ಮಕ್ಕಳ ತಜ್ಞರು. ಜಿಕಾ ವೈರಸ್ ಒಂದೇ ಮಾದರಿಯ ಆರ್‌ಎನ್‌ಎ ವೈರಸ್ ಗುಂಪಿಗೆ (ಫ್ಲೇಮಿ ವೈರಸ್ ಗುಂಪು) ಸೇರಿದ್ದಾಗಿದೆ. ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ ಜಿಕಾ ಹರಡುತ್ತದೆ. ಡೆಂಘೆಗೂ ಇದೇ ಸೊಳ್ಳೆ ಕಾರಣ. ಹಳದಿ ಜ್ವರ, ಜಪಾನೀಸ್ ಎನ್ಸೆಲೈಟಿಸ್ ಮತ್ತು ವೆಸ್ಟ್​ ನೈಲ್ ವೈರಸ್​ಗಳೊಂದಿಗೆ ಇದು ನಿಕಟ ಸಂಬಂಧ ಹೊಂದಿದೆ ಎಂದು ಸಂಶೋಧನೆಯಿಂದ … Continue reading ಹೆಚ್ಚಾಗುತ್ತಿದೆ ಜಿಕಾ ವೈರಸ್ ಆಟಾಟೋಪ; ಮಕ್ಕಳ ಬಗ್ಗೆ ಇರಲಿ ಎಚ್ಚರ..!