25.1 C
Bangalore
Friday, December 6, 2019

ಆರ್ಥಿಕ ಪ್ರಗತಿಗೆ ಸಹಕಾರಿ ರಂಗ ಬೆನ್ನೆಲುಬು

Latest News

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಮುದ್ದೇಬಿಹಾಳ: ಬಡ ಹಾಗೂ ಮಧ್ಯಮ ವರ್ಗದವರ ಆರ್ಥಿಕ ಸ್ವಾವಲಂಬ ನೆಗೆ ಸಹಕಾರಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕ್, ಸಂಘಗಳು ಬೆನ್ನೆಲುಬಾಗಿವೆ ಎಂದು ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಕಾಂಪ್ಲೆಕ್ಸ್​ನಲ್ಲಿ ಬುಧವಾರ ಬಾಗಲಕೋಟೆ ಬಸವೇಶ್ವರ ಸಹಕಾರಿ ಬ್ಯಾಂಕ್​ನ 26ನೇ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಹೆಸರು ಮಾಡಿರುವ ಸಹಕಾರಿ ಬ್ಯಾಂಕ್​ಗಳಲ್ಲಿ ಒಂದಾಗಿರುವ ಬಸವೇಶ್ವರ ಸಹಕಾರಿ ಬ್ಯಾಂಕ್​ನ ಶಾಖೆ ಮುದ್ದೇಬಿಹಾಳದಲ್ಲಿ ಆರಂಭಿಸಿರುವುದು ಸಂತಸವನ್ನುಂಟು ಮಾಡಿದೆ. ಮಾರುಕಟ್ಟೆಯ ಮುಖ್ಯ ಪ್ರದೇಶದಲ್ಲಿ ಬ್ಯಾಂಕ್ ಇರುವುದರಿಂದ ಎಲ್ಲರಿಗೂ ಸುಲಭ ವಾಗಿ ವ್ಯವಹರಿಸಲು ಅನುಕೂಲವಾಗಲಿದೆ ಎಂದರು.

ಬ್ಯಾಂಕ್​ನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಮಾತನಾಡಿ, ಮುಖ್ಯವಾಗಿ ಗ್ರಾಮೀಣ, ಸಣ್ಣ ಪಟ್ಟಣಗಳಲ್ಲಿ ಜೀವನ ನಡೆಸುವ ಬಡ ಹಾಗೂ ಮಧ್ಯಮ ವರ್ಗದವರ ಆರ್ಥಿಕ ಏಳ್ಗೆಗೆ ಬ್ಯಾಂಕ್ ಎಲ್ಲ ರೀತಿಯಿಂದಲೂ ನೆರವಿಗೆ ನಿಲ್ಲಲಿದೆ. ಬ್ಯಾಂಕ್​ನಲ್ಲಿ ಆರ್​ಟಿಜಿಎಸ್, ನೆಫ್ಟ್, ಎಟಿಎಂ, ಎಸ್​ಎಂಎಸ್ ಬ್ಯಾಂಕಿಂಗ್ ಹಾಗೂ ಕೋರ್ ಬ್ಯಾಂಕ್ ವ್ಯವಸ್ಥೆ ಇದೆ ಎಂದು ಹೇಳಿದರು.

ನಿಡಗುಂದಿ ರುದ್ರೇಶ್ವರಮಠದ ರುದ್ರಮುನಿ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವೀರಶೈವ ವಿದ್ಯಾವರ್ಧಕ ಸಂಸ್ಥೆಯ ಬಸವರಾಜ ಮೋಟಗಿ, ಗೌರವ ಕಾರ್ಯದರ್ಶಿ ಎಂ.ಬಿ. ನಾವದಗಿ, ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆ ಅಧ್ಯಕ್ಷ ಎಸ್.ಜಿ. ಪಾಟೀಲ ಶೃಂಗಾರಗೌಡ್ರು, ಶಾಖೆ ಮಾರ್ಗದರ್ಶಕರಾದ ಪರಶುರಾಮ ಪವಾರ, ಅಶೋಕ ತಡಸದ, ಕಾಶೀನಾಥ ನಾಶಿ, ಗಿರಿಜಾ ಕಡಿ, ಅನಸೂಯಾ ಕುಂಬಾರ, ಎಂ.ಆರ್. ಮುಲ್ಲಾ, ಎಸ್.ಜಿ. ನಂದಿ, ಬ್ಯಾಂಕ್​ನ ಉಪಾಧ್ಯಕ್ಷ ಮೋಹನ ವಾಲಿ, ಚಂದ್ರಶೇಖರಗೌಡ ಪಾಟೀಲ, ಸಂಗಪ್ಪ ಕಂಕಣಮೇಲಿ, ರಂಗನಗೌಡ ದಂಡನ್ನವರ, ಶಿವಕುಮಾರ ನಂದಿಕೋಲಮಠ, ರವಿಕುಮಾರ ಪಟ್ಟಣದ, ಮುತ್ತು ಜೋಳದ, ಸುಮಿತ್ರಾ ಶಿರೂರ, ಸುನೀತಾ ಮುಳಗುಂದ, ಮಹಾಂತಗೌಡ ಗೌಡರ, ಶಾಖಾ ವ್ಯವಸ್ಥಾಪಕ ಎಂ.ಬಿ. ಮೋಟಗಿ, ಮಹಾಬಳೇಶ ಗುಡಗುಂಟಿ ಇದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...